Versions
KNV ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
ERVKN ಇದು ನಿಮಗೂ ಅನ್ವಯಿಸುತ್ತದೆ. ಈಗ ನೀವು ದುಃಖದಿಂದಿದ್ದೀರಿ. ಆದರೆ ನಾನು ನಿಮ್ಮನ್ನು ಮತ್ತೆ ನೋಡಿದಾಗ ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳಲಾರರು.
IRVKN ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.