Bible Versions
Bible Books

John 18:16 (GNTWHRP) Westcott-Hort Greek New Testament

Versions

KNV   ಪೇತ್ರನು ಬಾಗಲಿನ ಬಳಿಯಲ್ಲಿ ಹೊರಗೆ ನಿಂತಿದ್ದನು; ಹೀಗಿರಲಾಗಿ ಮಹಾಯಾಜಕನಿಗೆ ಪರಿಚಯವಿದ್ದ ಮತ್ತೊಬ್ಬ ಶಿಷ್ಯನು ಹೊರಗೆ ಹೋಗಿ ಬಾಗಲು ಕಾಯುವವಳ ಸಂಗಡ ಮಾತನಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.
ERVKN   ಆದರೆ ಪೇತ್ರನು ಹೊರಗೆ ಬಾಗಿಲಿನ ಸಮೀಪದಲ್ಲಿ ಕಾದುಕೊಂಡಿದ್ದನು. ಪ್ರಧಾನಯಾಜಕನ ಪರಿಚಯವಿದ್ದ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಯೊಂದಿಗೆ ಮಾತಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಹೋದನು.
IRVKN   ಆದರೆ ಪೇತ್ರನು ಹೊರಗೆ ಬಾಗಿಲಿನ ಬಳಿಯಲ್ಲಿ ನಿಂತಿದ್ದನು. ಮಹಾಯಾಜಕನ ಪರಿಚಯವಿದ್ದ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us