Versions
KNV ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
ERVKN ಆದರೆ ನತಾನಿಯೇಲನು ಫಿಲಿಪ್ಪನಿಗೆ, “ನಜರೇತಿನಿಂದ ಒಳ್ಳೆಯದೇನಾದರೂ ಬರುವುದೇ?” ಎಂದು ಕೇಳಿದನು. ಫಿಲಿಪ್ಪನು, “ಬಂದು ನೋಡು” ಎಂದು ಉತ್ತರಕೊಟ್ಟನು.
IRVKN ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು.