Bible Versions
Bible Books

John 20:25 (GNTWHRP) Westcott-Hort Greek New Testament

Versions

KNV   ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು
ERVKN   ಉಳಿದ ಶಿಷ್ಯರು ತೋಮನಿಗೆ, “ನಾವು ಪ್ರಭುವನ್ನು ನೋಡಿದೆವು” ಎಂದು ಹೇಳಿದರು. ಆದರೆ ತೋಮನು, “ಆತನ ಕೈಗಳಲ್ಲಿರುವ ಮೊಳೆಯ ಗಾಯದ ಗುರುತುಗಳನ್ನು ನಾನು ನೋಡುವವರೆಗೆ, ಮೊಳೆಗಳನ್ನು ಜಡಿದಿದ್ದ ಸ್ಥಳದಲ್ಲಿ ನನ್ನ ಬೆರಳನ್ನಿಡುವವರೆಗೆ ಮತ್ತು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟುನೋಡುವವರೆಗೆ ನಾನು ಅದನ್ನು ನಂಬುವುದಿಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us