Bible Versions
Bible Books

John 21:5 (GNTWHRP) Westcott-Hort Greek New Testament

Versions

KNV   ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು.
ERVKN   ಆಗ ಆತನು ತನ್ನ ಶಿಷ್ಯರಿಗೆ, “ಮಕ್ಕಳೇ, ನಿಮಗೆ ಮೀನು ಸಿಕ್ಕಿತೋ?” ಎಂದು ಕೇಳಿದನು. ಶಿಷ್ಯರು, “ಇಲ್ಲ” ಎಂದು ಉತ್ತರಕೊಟ್ಟರು.
IRVKN   ಆಗ ಯೇಸು ಅವರನ್ನು, * ಅಥವಾ, ಯುವಕರೇ. “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us