Versions
KNV ಅವರು ದಡಕ್ಕೆ ಬಂದ ಕೂಡಲೆ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ವಿಾನುಗಳನ್ನೂ ರೊಟ್ಟಿಯನ್ನೂ ಕಂಡರು.
ERVKN ಶಿಷ್ಯರು ದೋಣಿಯಿಂದ ಇಳಿದು ದಡಕ್ಕೆ ಹೋದಾಗ, ಬೆಂಕಿಯ ಕೆಂಡಗಳನ್ನು ಕಂಡರು. ಬೆಂಕಿಯ ಮೇಲೆ ಮೀನುಗಳಿದ್ದವು ಮತ್ತು ಕೆಲವು ರೊಟ್ಟಿಗಳೂ ಅಲ್ಲಿದ್ದವು.
IRVKN ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು.