Bible Versions
Bible Books

John 5:18 (GNTWHRP) Westcott-Hort Greek New Testament

Versions

KNV   ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
ERVKN   ಯೇಸು ಸಬ್ಬತ್ತನ್ನು ಉಲ್ಲಂಘಿಸಿದ್ದಲ್ಲದೆ ದೇವರನ್ನು ತನ್ನ ತಂದೆಯೆಂದು ಹೇಳಿಕೊಂಡು ತನ್ನನ್ನು ದೇವರಿಗೆ ಸರಿಸಮಾನನನ್ನಾಗಿ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಆತನನ್ನು ಕೊಲ್ಲಲು ಮತ್ತಷ್ಟು ಪ್ರಯತ್ನಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us