Bible Versions
Bible Books

John 5:24 (GNTWHRP) Westcott-Hort Greek New Testament

Versions

KNV   ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
ERVKN   ”ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us