Bible Versions
Bible Books

John 5:36 (GNTWHRP) Westcott-Hort Greek New Testament

Versions

KNV   ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
ERVKN   ”ಆದರೆ ನನ್ನ ಬಗ್ಗೆ ನನ್ನಲ್ಲಿ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿಗಳಿವೆ. ನಾನು ಮಾಡುವ ಕಾರ್ಯಗಳೇ ನನ್ನ ಸಾಕ್ಷಿಗಳಾಗಿವೆ. ತಂದೆಯು ನನಗೆ ಕೊಟ್ಟಿರುವ ಕಾರ್ಯಗಳೇ, ತಂದೆಯು ನನ್ನನ್ನು ಕಳುಹಿಸಿ ಕೊಟ್ಟಿದ್ದಾನೆ ಎಂಬುದನ್ನು ತೋರಿಸುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us