Bible Versions
Bible Books

John 5:7 (GNTWHRP) Westcott-Hort Greek New Testament

Versions

KNV   ಅದಕ್ಕೆ ರೋಗಿಯು ಪ್ರತ್ಯುತ್ತರವಾಗಿ ಆತನಿಗೆ--ಅಯ್ಯಾ, ನೀರು ಕದಲಿಸಲ್ಪಡುವಾಗ ನನ್ನನ್ನು ಕೊಳದೊಳಗೆ ಇಳಿಸುವದಕ್ಕೆ ನನಗೆ ಯಾರು ಇಲ್ಲ; ಆದರೆ ನಾನು ಬರುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು.
ERVKN   ರೋಗಿಯು, “ಅಯ್ಯಾ, ನೀರು ಉಕ್ಕುವಾಗ ಕೊಳದೊಳಗೆ ಇಳಿದುಹೋಗಲು ನನಗೆ ಯಾರೂ ಸಹಾಯ ಮಾಡುವುದಿಲ್ಲ. ನಾನು ಎಲ್ಲರಿಗಿಂತ ಮೊದಲೇ ನೀರಿಗೆ ಇಳಿಯಲು ಪ್ರಯತ್ನಿಸುವೆ. ಆದರೆ ಪ್ರತಿಸಲವೂ ನನಗಿಂತ ಮೊದಲೇ ಮತ್ತೊಬ್ಬನು ಇಳಿದುಬಿಡುತ್ತಾನೆ” ಎಂದು ಹೇಳಿದನು.
IRVKN   ಅದಕ್ಕೆ ರೋಗಿಯು “ಆಯ್ಯಾ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ. ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us