Bible Versions
Bible Books

John 7:22 (GNTWHRP) Westcott-Hort Greek New Testament

Versions

KNV   ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್‌ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ.
ERVKN   ಮೋಶೆಯು ನಿಮಗೆ ಸುನ್ನತಿಯ ಬಗ್ಗೆ ಕಟ್ಟಳೆಯನ್ನು ಕೊಟ್ಟನು. (ಆದರೆ ನಿಜವಾಗಿಯೂ ಸುನ್ನತಿ ಎಂಬ ಸಂಸ್ಕಾರವನ್ನು ನಿಮಗೆ ಕೊಟ್ಟವನು ಮೋಶೆಯಲ್ಲ. ಅವನಿಗಿಂತ ಮೊದಲೇ ಜೀವಿಸಿದ್ದ ನಮ್ಮ ಜನರಿಂದ ಸಂಸ್ಕಾರವು ಬಂದಿದೆ.) ಆದ್ದರಿಂದ ಕೆಲವೊಮ್ಮೆ ನೀವು ಸಬ್ಬತ್‌ದಿನದಲ್ಲಿ ಮಗುವಿಗೆ ಸುನ್ನತಿ ಮಾಡುತ್ತೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us