Bible Versions
Bible Books

John 7:28 (GNTWHRP) Westcott-Hort Greek New Testament

Versions

KNV   ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
ERVKN   ಯೇಸುವು ದೇವಾಲಯದಲ್ಲಿ ಇನ್ನೂ ಉಪದೇಶಿಸುತ್ತಾ, “ಹೌದು, ನಿಮಗೆ ನನ್ನ ಬಗ್ಗೆ ಗೊತ್ತಿದೆ, ನಾನು ಎಲ್ಲಿಂದ ಬಂದೆನೆಂಬುದೂ ನಿಮಗೆ ತಿಳಿದಿದೆ. ಆದರೆ ನಾನು ಬಂದಿರುವುದು ನನ್ನ ಸ್ವಂತ ಅಧಿಕಾರದಿಂದಲ್ಲ. ಸತ್ಯಸ್ವರೂಪನು ನನ್ನನ್ನು ಕಳುಹಿಸಿದ್ದಾನೆ. ನಿಮಗೆ ಆತನು ಗೊತ್ತಿಲ್ಲ.
IRVKN   ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us