Bible Versions
Bible Books

John 7:36 (GNTWHRP) Westcott-Hort Greek New Testament

Versions

KNV   ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು.
ERVKN   ಇವನು (ಯೇಸು), ؅ನೀವು ನನ್ನನ್ನು ಹುಡುಕುವಿರಿ, ಆದರೆ ನೀವು ನನ್ನನ್ನು ಕಂಡುಕೊಳ್ಳುವುದಿಲ್ಲ؆ ಎನ್ನುತ್ತಾನೆ. ಅಲ್ಲದೆ ಇವನು, ؅ನಾನು ಇರುವಲ್ಲಿಗೆ ನೀವು ಬರಲಾರಿರಿ؆ ಎನ್ನುತ್ತಾನೆ. ಇದರರ್ಥವೇನು?” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us