Bible Versions
Bible Books

John 8:7 (GNTWHRP) Westcott-Hort Greek New Testament

Versions

KNV   ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.
ERVKN   ಯೆಹೂದ್ಯ ನಾಯಕರು ಅದೇ ಪ್ರಶ್ನೆಯನ್ನು ಮತ್ತೆ ಕೇಳಿದರು. ಆಗ ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪ ಮಾಡಿಲ್ಲದವನು ಆಕೆಯ ಮೇಲೆ ಮೊದಲನೆಯ ಕಲ್ಲನ್ನು ಎಸೆಯಲಿ” ಎಂದು ಹೇಳಿ,
IRVKN   ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ” ಎಂದು ಹೇಳಿದನು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us