Bible Versions
Bible Books

John 8:9 (GNTWHRP) Westcott-Hort Greek New Testament

Versions

KNV   ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಹೆಂಗಸು ನಡುವೆ ನಿಂತು ಕೊಂಡಿದ್ದಳು.
ERVKN   ಯೇಸುವಿನ ಮಾತನ್ನು ಕೇಳಿದ ಜನರು ಒಬ್ಬೊಬ್ಬರಾಗಿ ಅಲ್ಲಿಂದ ಹೊರಟುಹೋದರು. ಮೊದಲು ಹಿರಿಯರು, ನಂತರ ಇತರರು ಹೊರಟುಹೋದರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ಸ್ತ್ರೀ. ಆಕೆಯು ಆತನ ಮುಂದೆ ನಿಂತುಕೊಂಡಿದ್ದಳು.
IRVKN   ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಸ್ತ್ರೀಯು ಅಲ್ಲಿಯೇ ನಿಂತಿದ್ದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us