Versions
KNV ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು
ERVKN ಯೇಸು, “ನೀವು ನಿಜವಾಗಿಯೂ ಕುರುಡರಾಗಿದ್ದರೆ ಪಾಪವೆಂಬ ಅಪರಾಧಕ್ಕೆ ಗುರಿಯಾಗುತ್ತಿರಲಿಲ್ಲ. ಆದರೆ ನೀವು, ನಮಗೆ ಕಣ್ಣು ಕಾಣುತ್ತದೆ؆ ಎಂದು ಹೇಳುತ್ತೀರಿ. ಆದ್ದರಿಂದ ನೀವು ಪಾಪಿಗಳೇ ಆಗಿದ್ದೀರಿ” ಎಂದು ಹೇಳಿದನು.
IRVKN ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ ‘ನಿಮಗೆ ಕಣ್ಣುಕಾಣುತ್ತವೆ’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪ ನಿಮಗೆ ಉಳಿದಿದೆ” ಎಂದನು. PE