Bible Versions
Bible Books

Joshua 11:15 (GNTWHRP) Westcott-Hort Greek New Testament

Versions

KNV   ಕರ್ತನು ತನ್ನ ಸೇವಕನಾದ ಮೋಶೆಗೆ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿ ದನು. ಯೆಹೋಶುವನು ಹಾಗೆಯೇ ಮಾಡಿದನು. ಕರ್ತನು ಮೋಶೆಗೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಅವನು ಮಾಡದೆ ಉಳಿಸಲಿಲ್ಲ.
ERVKN   ಹೀಗೆ ಮಾಡಬೇಕೆಂದು ಯೆಹೋವನು ತನ್ನ ಸೇವಕನಾದ ಮೋಶೆಗೆ ಬಹುಕಾಲದ ಹಿಂದೆಯೇ ಹೇಳಿದ್ದನು. ಮೋಶೆಯು ಕಾರ್ಯವನ್ನು ಮಾಡಲು ಯೆಹೋಶುವನಿಗೆ ಆಜ್ಞಾಪಿಸಿದ್ದನು. ಹೀಗೆ ಯೆಹೋಶುವನು ದೇವರ ಆಜ್ಞೆಯನ್ನು ಪಾಲಿಸಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೆಲ್ಲವನ್ನು ಯೆಹೋಶುವನು ಮಾಡಿದನು.
IRVKN   ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು, ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಮೀರಲಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us