Bible Versions
Bible Books

Joshua 11:7 (GNTWHRP) Westcott-Hort Greek New Testament

Versions

KNV   ಆಗ ಯೆಹೋಶುವನೂ ಅವನ ಸಂಗಡ ಇದ್ದ ಯುದ್ಧಸ್ಥ ರೆಲ್ಲರೂ ಬಂದು ಫಕ್ಕನೆ ಮೇರೋಮು ನೀರುಗಳ ಬಳಿಯಲ್ಲಿ ಅವರ ಮೇಲೆ ಬಿದ್ದರು.
ERVKN   ಯೆಹೋಶುವನು ಮತ್ತು ಅವನ ಎಲ್ಲ ಸೈನಿಕರು ಶತ್ರುಗಳನ್ನು ಬೆರಗುಗೊಳಿಸಿದರು. ಮೇರೋಮ್ ನದಿಯ ಬಳಿಯಲ್ಲಿ ಅವರು ಶತ್ರುಗಳ ಮೇಲೆ ಧಾಳಿಮಾಡಿದರು.
IRVKN   ಯೆಹೋಶುವನು ಮಿಚ್ಪೆಯ ತನ್ನ ಎಲ್ಲಾ ಭಟರೊಡನೆ ಹೊರಟು ಹೋಗಿ, ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಪಕ್ಕನೆ ಬಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us