Versions
KNV ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ.
ERVKN ಲೇವಿಕುಲದವರಿಗೆ ಮಾತ್ರ ಯಾವ ಪ್ರದೇಶವೂ ಸಿಕ್ಕಲಿಲ್ಲ. ಅದಕ್ಕೆ ಬದಲಾಗಿ, ಇಸ್ರೇಲರ ದೇವರಾದ ಯೆಹೋವನು ಅವರಿಗೆ ವಾಗ್ದಾನ ಮಾಡಿದಂತೆ ಸರ್ವಾಂಗ ಹೋಮಗಳಾಗಿ ಅರ್ಪಿತವಾಗುವ ಎಲ್ಲಾ ಪಶುಗಳಲ್ಲಿ ಉಳಿದ ಭಾಗವನ್ನು ಅವರು ಪಡೆದುಕೊಳ್ಳುವರು.
IRVKN ಲೇವಿ ಕುಲದವರಿಗೆ ಮಾತ್ರ ಯಾವ ಪಾಲು ಸಿಕ್ಕಲಿಲ್ಲ. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವನು * ಅಥವಾ ಅವರಿಗೆ. ಮೋಶೆಗೆ ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯವಾಗಿತ್ತು. PEPS