Versions
KNV ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬ ಗಳ ಪ್ರಕಾರ ಉಂಟಾದ ಸ್ವಾಸ್ತ್ಯವೇನಂದರೆ--
ERVKN ದೇವರು ವಾಗ್ದಾನ ಮಾಡಿದ ಭೂಮಿಯನ್ನು ಯೆಹೂದ ಕುಲವು ಪಡೆದುಕೊಂಡಿತು. ಪ್ರತಿಯೊಂದು ಗೋತ್ರವು ಆ ಭೂಮಿಯ ಸ್ವಲ್ಪ ಭಾಗವನ್ನು ಪಡೆಯಿತು.
IRVKN {ಯೆಹೂದ ಕುಲದವರಿಗೆ ದೊರೆತ ನಗರಗಳು ಹಾಗು ಗ್ರಾಮಗಳು} PS ಯೆಹೂದದ ಕುಲಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ವಿವರ: