Versions
KNV ದಕ್ಷಿಣ ಕಡೆಗಿರುವ ಕಟ್ಟ ಕಡೆಯ ಎದೋಮಿನ ಮೇರೆಗೆ ಸರಿಯಾಗಿ ಯೂದನ ಮಕ್ಕಳ ಗೋತ್ರಕ್ಕೆ ಇರುವ ಪಟ್ಟಣಗಳು ಯಾವವಂದರೆ--ಕಬ್ಜೇಲ್, ಏದೆರ್, ಯಾಗೂರ್,
ERVKN ಯೆಹೂದ ಕುಲವು ನೆಗೆವ್ ದಕ್ಷಿಣಭಾಗದಲ್ಲಿದ್ದ ಎಲ್ಲ ಊರುಗಳನ್ನು ಪಡೆಯಿತು. ಈ ಊರುಗಳು ಎದೋಮಿನ ಸೀಮೆಯ ಹತ್ತಿರ ಇದ್ದವು. ಆ ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಕಬ್ಜೇಲ್, ಏದೆರ್, ಯಾಗೂರ್,
IRVKN ಎದೋಮ್ ಪ್ರಾಂತ್ಯದ ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್,