Versions
KNV ಅಲ್ಲಿಂದ ಐಗುಪ್ತದ ನದಿ ಹಿಡಿದು ಸಮುದ್ರದ ಪರಿಯಂತರ ಹೋಗಿ ಸೇರುವದು; ಇದೇ ನಿಮ್ಮ ದಕ್ಷಿಣ ಮೇರೆ.
ERVKN ಆ ಸೀಮೆಯು ಈಜಿಪ್ಟಿನ ಅಚ್ಮೋನಿನ ಹಳ್ಳಕ್ಕೆ ಮುಂದುವರೆದು ಮೆಡಿಟರೆನಿಯನ್ ಸಮುದ್ರದವರೆಗೆ ಹಬ್ಬಿತ್ತು. ಈ ಭೂಮಿಯೆಲ್ಲಾ ಅವರ ದಕ್ಷಿಣ ಸೀಮೆಯಲ್ಲಿತ್ತು.
IRVKN ಐಗುಪ್ತದ ಹಳ್ಳಕ್ಕೆ ಬಂದು ಸಮುದ್ರತೀರವನ್ನು ಸೇರುವುದು. ಇದು ಅದರ ತೆಂಕಣ ಮೇರೆ.