Versions
KNV ಅದು ಸಾರೀದಿನಿಂದ ಮೂಡಣ ಸೂರ್ಯನು ಉದಯಿಸುವ ಕಡೆಯಿಂದ ಕಿಸ್ಲೋತ್ತ್ತಾಬೋರಿನ ಮೇರೆಗೆ ತಿರುಗಿ ಅಲ್ಲಿಂದ ದಾಬೆರತಿಗೆ ಹೊರಟು ಯಾಫೀಯಕ್ಕೆ ಹೋಗಿ
ERVKN ಅಲ್ಲಿಂದ ಅದು ಪೂರ್ವಕ್ಕೆ ತಿರುಗಿಕೊಂಡು ಸಾರೀದಿನಿಂದ ಕಿಸ್ಲೋತ್ ತಾಬೋರಿಗೆ ಹೋಗುತ್ತದೆ. ಅಲ್ಲಿಂದ ಅದು ದಾಬೆರತ್ ಮತ್ತು ಯಾಫೀಯಕ್ಕೆ ಹೋಗುತ್ತದೆ.
IRVKN ಅದೇ ಸಾರೀದಿನಿಂದ ಅದು ಪೂರ್ವ ದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.