Bible Versions
Bible Books

Joshua 19:34 (GNTWHRP) Westcott-Hort Greek New Testament

Versions

KNV   ಮೇರೆಯು ಪಶ್ಚಿಮಕ್ಕೆ ಅಜ್ನೊತ್‌ ತಾಬಾರಿಗೆ ತಿರುಗಿ ಅಲ್ಲಿಂದ ಹುಕ್ಕೋಕಿಗೆ ಹೊರಟು ದಕ್ಷಿಣಕ್ಕೆ ಜೆಬುಲೂನನನ್ನೂ ಪಶ್ಚಿಮಕ್ಕೆ ಆಶೇರನನ್ನೂ ಸೂರ್ಯೋದಯದ ದಿಕ್ಕಿನಲ್ಲಿ ಯೊರ್ದನಿನ ಬಳಿಯ ಲ್ಲಿರುವ ಯೂದವನ್ನೂ ಮುಟ್ಟಿ ಬರುವದು.
ERVKN   ಅಲ್ಲಿಂದ ಮೇರೆಯು ಆಜ್ನೋತ್‌ತಾಬೋರಿನ ಮೂಲಕ ಹುಕ್ಕೋಕಿಗೆ ಹೋಗಿ ನಿಲ್ಲುತ್ತದೆ. ಅದರ ದಕ್ಷಿಣದ ಮೇರೆ ಜೆಬುಲೂನ್ಯರ ಮೇರೆಗೂ ಪಶ್ಚಿಮದ ಮೇರೆ ಆಶೇರ್ಯರ ಮೇರೆಗೂ ಹೊಂದಿಕೊಂಡಿದೆ. ಮೇರೆಯು ಪೂರ್ವದಿಕ್ಕಿನಲ್ಲಿ ಜೋರ್ಡನ್ ನದಿಯ ಬಳಿಯಿದ್ದ ಯೆಹೂದಕ್ಕೂ ಹೋಯಿತು.
IRVKN   ಇದಲ್ಲದೆ ಮೇರೆಯು ತಿರುಗಿ ಅದೇ ಸ್ಥಳದಿಂದ ಅಜ್ನೊತ್-ತಾಬೋರಿನ ಮೇಲೆ ಹುಕ್ಕೋಕಿಗೆ ಹೋಗುತ್ತದೆ, ದಕ್ಷಿಣದಲ್ಲಿ ಜೆಬುಲೂನ್ಯರ ಮೇರೆಗೂ, ಪಶ್ಚಿಮದಲ್ಲಿ ಆಶೇರರ ಮತ್ತು ಯೆಹೂದ್ಯರ ಮೇರೆಗೂ ಪೂರ್ವದಲ್ಲಿ ಯೊರ್ದನ್ ಹೊಳೆಗೂ ಹೊಂದಿಕೊಂಡಿರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us