Bible Versions
Bible Books

Joshua 19:9 (GNTWHRP) Westcott-Hort Greek New Testament

Versions

KNV   ಸಿಮೆಯೋನನ ಮಕ್ಕಳ ಬಾಧ್ಯತೆ ಯೂದನ ಮಕ್ಕಳ ಭಾಗದಲ್ಲಿ ಇತ್ತು. ಯಾಕಂದರೆ ಯೂದನ ಮಕ್ಕಳ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ ಸಿಮೆಯೋನನ ಮಕ್ಕಳಿಗೆ ಅವರ ಭಾಗದಲ್ಲಿ ಬಾಧ್ಯತೆ ಉಂಟಾಯಿತು.
ERVKN   ಸಿಮೆಯೋನ್ಯರ ಭೂಮಿಯು ಯೆಹೂದದ ಭೂಮಿಯ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ಅವರ ಅವಶ್ಯಕತೆಗಿಂತ ಹೆಚ್ಚು ಭೂಮಿ ಇದ್ದಕಾರಣ ಸಿಮೆಯೋನ್ಯರು ಅದರಲ್ಲಿ ಒಂದು ಭಾಗವನ್ನು ಪಡೆದುಕೊಂಡರು.
IRVKN   ಸಿಮೆಯೋನ್ಯರ ಸ್ವತ್ತು ಯೆಹೂದ್ಯರ ಸ್ವತ್ತಿನ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೂ ಅದರಲ್ಲೇ ಪಾಲು ಸಿಕ್ಕಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us