Bible Versions
Bible Books

Joshua 20:6 (GNTWHRP) Westcott-Hort Greek New Testament

Versions

KNV   ಇದಲ್ಲದೆ ಅವನು ನ್ಯಾಯವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆಗಿನ ಪ್ರಧಾನ ಯಾಜಕನು ಮರಣ ಹೊಂದುವ ವರೆಗೂ ಪಟ್ಟಣದಲ್ಲೇ ವಾಸವಾಗಿರ ಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿಹೋದ ತನ್ನ ಪಟ್ಟಣಕ್ಕೂ ಮನೆಗೂ ತಿರುಗಿ ಬರಬಹುದು.
ERVKN   ನಗರದ ನ್ಯಾಯಾಸ್ಥಾನದಲ್ಲಿ ನ್ಯಾಯನಿರ್ಣಯವಾಗುವವರೆಗೂ ಮತ್ತು ಮಹಾಯಾಜಕನು ಜೀವದಿಂದ ಇರುವವರೆಗೂ ಅವನು ಅಲ್ಲಿಯೇ ಇರಬೇಕು. ತರುವಾಯ ಅವನು ತಾನು ಬಿಟ್ಟುಬಂದ ಊರಿನ ತನ್ನ ಮನೆಗೆ ಹೋಗಬಹುದು” ಎಂದು ಹೇಳಿದನು.
IRVKN   ಒಂದು ಸಭೆಯನ್ನು ಸೇರಿಸಿ ಅಂಥವನನ್ನು ವಿಚಾರಿಸಬೇಕು; ಮತ್ತು ಅವನು ಆಗಿನ ಮಹಾಯಾಜಕನ ಜೀವಮಾನವೆಲ್ಲಾ ಅದೇ ಪಟ್ಟಣದಲ್ಲಿ ಇರಬೇಕು. ನಂತರ ತಾನು ಬಿಟ್ಟು ಬಂದ ಪಟ್ಟಣದಲ್ಲಿರುವ ಮನೆಗೆ ಹಿಂತಿರುಗಿ ಹೋಗಬಹುದು’ ಎಂದು ಹೇಳು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us