Versions
KNV ಇದಲ್ಲದೆ ಈ ನಮ್ಮ ಕಾರ್ಯ ವನ್ನು ತಿಳಿಸಿದರೆ ನೀನು ನಮಗೆ ಇಟ್ಟ ಆಣೆಗೆ ನಾವು ಬಿಡುಗಡೆಯಾಗಿರುವೆವು ಅಂದರು.
ERVKN ನಾನು ನಿನಗೆ ಈ ಪ್ರಮಾಣವನ್ನು ಮಾಡಿದ್ದೇವೆ. ಆದರೆ ಇದನ್ನು ನೀನು ಯಾರಿಗೂ ಹೇಳಕೂಡದು; ಒಂದುವೇಳೆ ಹೇಳಿದರೆ, ನಾವು ಈ ಪ್ರಮಾಣದಿಂದ ಮುಕ್ತರಾಗುತ್ತೇವೆ” ಎಂದು ಹೇಳಿದರು.
IRVKN ಇದಲ್ಲದೆ ನೀನು ನಮ್ಮ ವಿಷಯವನ್ನು ಬಹಿರಂಗಪಡಿಸಿದರೆ ನಮ್ಮಿಂದ ಮಾಡಿಸಿದ ವಾಗ್ದಾನಕ್ಕೆ ನಾವು ಹೊಣೆಗಾರರಲ್ಲ” ಎಂದು ಹೇಳಿದರು.