Bible Versions
Bible Books

Joshua 7:11 (GNTWHRP) Westcott-Hort Greek New Testament

Versions

KNV   ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
ERVKN   ಇಸ್ರೇಲರು ಪಾಪಮಾಡಿದ್ದಾರೆ. ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ. ನಾನು ನಾಶಪಡಿಸಲು ಹೇಳಿದ ವಸ್ತುಗಳಲ್ಲಿ ಕೆಲವನ್ನು ಅವರು ತೆಗೆದುಕೊಂಡಿದ್ದಾರೆ; ಅವರು ನನ್ನಿಂದ ಕದ್ದಿದ್ದಾರೆ; ಸುಳ್ಳು ಹೇಳಿದ್ದಾರೆ. ಅವರು ವಸ್ತುಗಳನ್ನು ತಮಗಾಗಿ ತೆಗೆದುಕೊಂಡಿದ್ದಾರೆ.
IRVKN   ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಕೊಳ್ಳೆಯಲ್ಲಿ ಮೀಸಲಾದ ವಸ್ತುಗಳನ್ನು ಕದ್ದು ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us