Bible Versions
Bible Books

Joshua 7:18 (GNTWHRP) Westcott-Hort Greek New Testament

Versions

KNV   ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು.
ERVKN   ಆಗ ಯೆಹೋಶುವನು ಕುಟುಂಬದ ಎಲ್ಲ ಗಂಡಸರನ್ನು ಯೆಹೋವನ ಮುಂದೆ ಬರಲು ಹೇಳಿದನು. ಯೆಹೋವನು ಆಗ ಕರ್ಮೀಯ ಮಗನಾದ ಆಕಾನನನ್ನು ಸೂಚಿಸಿದನು. ಕರ್ಮೀಯು ಜಬ್ದೀಯ ಮಗನಾಗಿದ್ದನು, ಜಬ್ದೀಯು ಜೆರಹನ ಮಗನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us