Bible Versions
Bible Books

Joshua 7:23 (GNTWHRP) Westcott-Hort Greek New Testament

Versions

KNV   ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲ್‌ ಮಕ್ಕಳ ಬಳಿಗೂ ತಂದು ಕರ್ತನ ಮುಂದೆ ಇಟ್ಟರು.
ERVKN   ಜನರು ವಸ್ತುಗಳನ್ನು ಗುಡಾರದ ಹೊರಗೆ ತೆಗೆದುಕೊಂಡು ಬಂದು ಯೆಹೋಶುವನ ಮತ್ತು ಎಲ್ಲಾ ಇಸ್ರೇಲರ ಬಳಿಗೆ ಬಂದರು. ಅವರು ಯೆಹೋವನ ಮುಂದೆ ವಸ್ತುಗಳನ್ನೆಲ್ಲಾ ನೆಲದ ಮೇಲೆ ಹಾಕಿದರು.
IRVKN   ಆಳುಗಳು ಅವುಗಳನ್ನು ಗುಡಾರದೊಳಗಿನಿಂದ ತೆಗೆದುಕೊಂಡು ಯೆಹೋಶುವನೂ ಇಸ್ರಾಯೇಲ್ಯರೂ ಇದ್ದಲ್ಲಿಗೆ ಬಂದು ಯೆಹೋವನ ಮುಂದಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us