Bible Versions
Bible Books

Jude 1:15 (GNTWHRP) Westcott-Hort Greek New Testament

Versions

KNV   ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.
ERVKN   ಪ್ರಭುವು ಪ್ರತಿಯೊಬ್ಬರಿಗೂ ನ್ಯಾಯತೀರಿಸುತ್ತಾನೆ. ಭಕ್ತಿಹೀನರು ತನಗೆ ವಿರುದ್ಧವಾಗಿ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತನಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಆತನು ಬರುತ್ತಾನೆ.”
IRVKN   § 2 ಪೇತ್ರ. 2:5: ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us