Versions
KNV ಅವನ ತರುವಾಯ ಜೆಬುಲೂನ್ಯನಾದ ಏಲೋ ನನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು; ಅವನು ಹತ್ತು ವರುಷಗಳು ಇಸ್ರಾಯೇಲ್ಯರಿಗೆ ನ್ಯಾಯ ತೀರಿಸಿದನು.
ERVKN ಇಬ್ಜಾನನ ತರುವಾಯ ಏಲೋನ ಎಂಬವನು ಇಸ್ರೇಲರ ನ್ಯಾಯಾಧೀಶನಾದನು. ಏಲೋನನು ಜೆಬುಲೂನ್ ಕುಲದವನಾಗಿದ್ದನು. ಅವನು ಹತ್ತು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.
IRVKN {ಏಲೋನ್} PS ಇವನ ತರುವಾಯ ಜೆಬುಲೂನ್ಯನಾದ ಏಲೋನನು ಇಸ್ರಾಯೇಲರ ಪಾಲಕನಾಗಿ ಹತ್ತು ವರ್ಷಗಳ ಕಾಲ ಅವರನ್ನು ಪಾಲಿಸಿದ ನಂತರ ಮರಣಹೊಂದಿದನು.