Versions
KNV ಯೆಪ್ತಾಹನು ಇಸ್ರಾಯೇಲ್ಯರಿಗೆ ಆರು ವರುಷ ನ್ಯಾಯತೀರಿಸಿದನು. ಗಿಲ್ಯಾದ್ಯನಾದ ಯೆಪ್ತಾಹನು ಸತ್ತು ಗಿಲ್ಯಾದ್ ಪಟ್ಟಣಗಳ ಒಂದರಲ್ಲಿ ಹೂಣಲ್ಪಟ್ಟನು.
ERVKN ಯೆಫ್ತಾಹನು ಆರು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು. ಆಮೇಲೆ ಗಿಲ್ಯಾದ್ಯನಾದ ಯೆಫ್ತಾಹನು ಮರಣ ಹೊಂದಿದನು. ಅವರು ಅವನ ಶವವನ್ನು ಗಿಲ್ಯಾದಿನ ಪಟ್ಟಣದಲ್ಲಿ ಸಮಾಧಿಮಾಡಿದರು.
IRVKN ಗಿಲ್ಯಾದ್ಯನಾದ ಯೆಪ್ತಾಹನು ಇಸ್ರಾಯೇಲ್ಯರನ್ನು ಆರು ವರ್ಷ ಪಾಲಿಸಿದ ನಂತರ ಸತ್ತನು; ಅವನ ಶವವನ್ನು ಗಿಲ್ಯಾದಿನ ಒಂದು ಪಟ್ಟಣದಲ್ಲಿ ಸಮಾಧಿ ಮಾಡಿದರು. PS