Versions
KNV ಅವರಿಗೆ ಔತಣ ಇದ್ದ ಏಳು ದಿವಸಗಳಲ್ಲಿ ಅವನ ಮುಂದೆ ಅವಳು ಅತ್ತಳು. ಆದರೆ ಏಳನೇ ದಿನದಲ್ಲಿ ಅವಳು ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಅವಳಿಗೆ ತಿಳಿಸಿದನು. ಆಗ ಆಕೆ ತನ್ನ ಜನರ ಮಕ್ಕಳಿಗೆ ಆ ಒಗಟನ್ನು ತಿಳಿಸಿದಳು.
ERVKN ಸಂಸೋನನ ಹೆಂಡತಿಯು ಔತಣದ ಏಳು ದಿನಗಳೆಲ್ಲಾ ಅಳುತ್ತಿದ್ದಳು. ಆದುದರಿಂದ ಏಳನೆಯ ದಿನ ಅವನು ಒಗಟಿನ ಅರ್ಥವನ್ನು ಅವಳಿಗೆ ಹೇಳಿದನು. ಅವಳು ಪೀಡಿಸಿದ್ದರಿಂದ ಅವನು ಹೇಳಿದನು. ಆಗ ಅವಳು ತನ್ನ ಜನರಲ್ಲಿಗೆ ಹೋಗಿ ಆ ಒಗಟಿನ ಅರ್ಥವನ್ನು ತಿಳಿಸಿದಳು.
IRVKN ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.