Bible Versions
Bible Books

Judges 14:18 (GNTWHRP) Westcott-Hort Greek New Testament

Versions

KNV   ಆದದ ರಿಂದ ಏಳನೇ ದಿನದಲ್ಲಿ ಸೂರ್ಯನು ಮುಳುಗುವದ ಕ್ಕಿಂತ ಮುಂಚೆ ಊರಿನವರು ಅವನಿಗೆ--ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲವಾದದ್ದೇನು? ಎಂದು ಹೇಳಿದರು. ಅವನು ಅವರಿಗೆ--ನೀವು ನನ್ನ ಕಡಸಿನಿಂದ ಉಳದಿದ್ದರೆ ನನ್ನ ಒಗಟನ್ನು ಗ್ರಹಿಸಲಾರಿರಿ ಅಂದನು.
ERVKN   ಔತಣದ ಏಳನೆಯ ದಿನ ಸೂರ್ಯಾಸ್ತಮಾನಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ಅರ್ಥ ಗೊತ್ತಾಯಿತು. ಅವರು ಸಂಸೋನನಲ್ಲಿಗೆ ಬಂದು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು; ಸಿಂಹಕ್ಕಿಂತ ಕ್ರೂರವಾದದ್ದು ಯಾವುದು” ಎಂದರು. ಅದಕ್ಕೆ ಸಂಸೋನನು ಅವರಿಗೆ, “ನೀವು ನನ್ನ ಹಸುವಿನಿಂದ ನೇಗಿಲು ಹೊಡೆಯದಿದ್ದರೆ ಒಗಟನ್ನು ಬಿಡಿಸುವುದು ನಿಮ್ಮಿಂದ ಆಗುತ್ತಿರಲಿಲ್ಲ” ಎಂದನು.
IRVKN   ಅವರು ಏಳನೆಯ ದಿನ ಸೂರ್ಯ ಮುಳುಗುವುದಕ್ಕಿಂತ ಮೊದಲು ಅವನಿಗೆ,
“ಜೇನಿಗಿಂತ ಸಿಹಿಯಾದದ್ದು ಯಾವುದು?
ಸಿಂಹಕ್ಕಿಂತ ಬಲಿಷ್ಠವಾದದ್ದು ಯಾವುದು?”
ಎಂದು ಹೇಳಲು ಅವನು,
§ ನೀವು ಒಗಟನ್ನು ಬಿಚ್ಚಿದ್ದು ನನ್ನ ಪ್ರಣಯಿನಿಯ ಮೂಲಕ ಎಂಬುದು ಇದರರ್ಥ. ನೀವು ನನ್ನ ಕಡಸಿನಿಂದ ಉಳದೇ ಹೋಗಿದ್ದರೆ
ಒಗಟನ್ನು ಬಿಚ್ಚುವುದು ನಿಮ್ಮಿಂದಾಗುತ್ತಿರಲಿಲ್ಲ” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us