Versions
KNV ಕರ್ತನ ಆತ್ಮವು ಅವನ ಮೇಲೆ ಬಂದದ್ದ ರಿಂದ ಅವನು ಅಷ್ಕೆಲೋನಿಗೆ ಹೋಗಿ ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ ಸುಲುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತುವಸ್ತ್ರಗಳನ್ನು ಕೊಟ್ಟನು.
ERVKN ಸಂಸೋನನು ಬಹಳ ಕೋಪಗೊಂಡನು. ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂತು. ಅವನು ಅಷ್ಕೆಲೋನ್ ನಗರಕ್ಕೆ ಧಾವಿಸಿದನು. ಆ ನಗರದಲ್ಲಿ ಅವನು ಮೂವತ್ತು ಜನ ಫಿಲಿಷ್ಟಿಯರನ್ನು ಕೊಂದನು. ಆಮೇಲೆ ಅವನು ಹೆಣಗಳ ಮೇಲಿನ ಎಲ್ಲ ಬಟ್ಟೆಗಳನ್ನೂ ಸ್ವತ್ತನ್ನೂ ಸುಲಿದುಕೊಂಡನು. ಆ ಬಟ್ಟೆಗಳನ್ನು ತಂದು ಒಗಟಿನ ಅರ್ಥ ಹೇಳಿದ ಜನರಿಗೆ ಕೊಟ್ಟನು. ಬಳಿಕ ಅವನು ತನ್ನ ತಂದೆಯ ಮನೆಗೆ ಹೋದನು.
IRVKN ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು * ನ್ಯಾಯ 1:18. ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು, ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ಕೋಪಗೊಂಡವನಾಗಿ ತನ್ನ ತಂದೆಯ ಮನೆಗೆ ಹೋದನು.