Bible Versions
Bible Books

Judges 17:3 (GNTWHRP) Westcott-Hort Greek New Testament

Versions

KNV   ಅವನು ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯನ್ನು ತನ್ನ ತಾಯಿಗೆ ತಿರಿಗಿ ಕೊಟ್ಟಾಗ ಅವನ ತಾಯಿ--ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹವನ್ನೂ ಮಾಡುವದಕ್ಕೆ ನಾನು ನನ್ನ ಕೈಯಲ್ಲಿದ್ದ ಬೆಳ್ಳಿಯನ್ನು ಕರ್ತನಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದೆನು; ಆದದರಿಂದ ನಾನು ಅದನ್ನು ನಿನಗೆ ತಿರಿಗಿ ಕೊಡುವೆನು ಅಂದಳು.
ERVKN   ಮೀಕನು ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ತನ್ನ ತಾಯಿಗೆ ಕೊಟ್ಟನು. ಆಗ ಅವಳು, “ನಾನು ಬೆಳ್ಳಿಯನ್ನು ಯೆಹೋವನಿಗೆ ವಿಶೇಷ ಹರಕೆಯಾಗಿ ಕೊಡುವೆನು. ಇದನ್ನು ನಾನು ನನ್ನ ಮಗನಿಗೆ ಕೊಡುವೆನು, ಅವನು ಅದರಿಂದ ಒಂದು ವಿಗ್ರಹವನ್ನು ಮಾಡಿಸಿ ಅದಕ್ಕೆ ಬೆಳ್ಳಿಯ ಹೊದಿಕೆಯನ್ನು ಹಾಕಿಸುವನು” ಎಂದು ಹೇಳಿ ಬೆಳ್ಳಿಯನ್ನು ಮಗನ ಕೈಯಲ್ಲಿ ಕೊಟ್ಟಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us