Bible Versions
Bible Books

Judges 19:18 (GNTWHRP) Westcott-Hort Greek New Testament

Versions

KNV   ಅವನು ಇವನಿಗೆ--ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯಾಮ್‌ ಬೆಟ್ಟದ ಪಾರ್ಶ್ವಕ್ಕೆ ಹಾದು ಹೋಗು ತ್ತೇವೆ. ನಾನು ಅಲ್ಲಿಯವನು; ಈಗ ಕರ್ತನ ಮನೆಗೆ ಹೋಗುತ್ತೇನೆ; ಆದರೆ ನನ್ನನ್ನು ಯಾರೂ ಮನೆಗೆ ಸೇರಿಸಿಕೊಳ್ಳಲಿಲ್ಲ.
ERVKN   ಅದಕ್ಕೆ ಲೇವಿಯು, “ನಾವು ಯೆಹೂದದ ಬೇತ್ಲೆಹೇಮಿನಿಂದ ಹೊರಟಿದ್ದೇವೆ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ಮನೆಗೆ ಹೋಗುತ್ತಿದ್ದೇವೆ. ಆದರೆ ರಾತ್ರಿ ಇಲ್ಲಿ ತಂಗಲು ಯಾರೂ ನಮ್ಮನ್ನು ತಮ್ಮ ಮನೆಗೆ ಆಹ್ವಾನಿಸಲಿಲ್ಲ. ನಾನು ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆ. ಈಗ ನಾನು ನಮ್ಮ ಮನೆಗೆ ಹೋಗುತ್ತಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us