Bible Versions
Bible Books

Judges 2:12 (GNTWHRP) Westcott-Hort Greek New Testament

Versions

KNV   ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.
ERVKN   ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಿದ್ದನು. ಅವರ ಪೂರ್ವಿಕರು ಯೆಹೋವನನ್ನು ಆರಾಧಿಸುತ್ತಿದ್ದರು. ಆದರೆ ಇಸ್ರೇಲರು ಯೆಹೋವನನ್ನು ಅನುಸರಿಸದೆ ತಮ್ಮ ಸುತ್ತಮುತ್ತಲಿನ ಜನರ ಸುಳ್ಳುದೇವರುಗಳನ್ನು ಪೂಜಿಸಲು ಆರಂಭಿಸಿದರು. ಆದ್ದರಿಂದ ಯೆಹೋವನಿಗೆ ಕೋಪ ಬಂತು.
IRVKN   ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us