Bible Versions
Bible Books

Judges 2:21 (GNTWHRP) Westcott-Hort Greek New Testament

Versions

KNV   ತಮ್ಮ ತಂದೆಗಳು ಕೈಕೊಂಡು ನಡೆದ ಕರ್ತನ ಮಾರ್ಗದಲ್ಲಿ ತಾವು ಕೈಕೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ
ERVKN   ಆದ್ದರಿಂದ ಇನ್ನುಮುಂದೆ ನಾನು ಬೇರೆ ಜನಾಂಗಗಳನ್ನು ಸೋಲಿಸಿ ಇಸ್ರೇಲರ ಮಾರ್ಗವನ್ನು ಸರಾಗಮಾಡುವುದಿಲ್ಲ. ಯೆಹೋಶುವನು ಮರಣ ಹೊಂದಿದಾಗ ಜನಾಂಗದವರು ಇನ್ನೂ ಪ್ರದೇಶದಲ್ಲಿದ್ದರು. ಪ್ರದೇಶದಲ್ಲಿ ವಾಸಿಸಲು ಜನಾಂಗಗಳಿಗೆ ಇನ್ನು ಮೇಲೆಯೂ ಆಸ್ಪದಕೊಡುತ್ತೇನೆ.
IRVKN   ಹೀಗಿರುವುದರಿಂದ ಯೆಹೋಶುವನು ಸಾಯುವ ಮೊದಲು ಹೊರಡಿಸದೆ ಬಿಟ್ಟಿದ ಜನಾಂಗಗಳಲ್ಲಿ ನಾನು ಒಂದನ್ನು ಹೊರಡಿಸಿಬಿಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us