Bible Versions
Bible Books

Judges 3:16 (GNTWHRP) Westcott-Hort Greek New Testament

Versions

KNV   ಏಹೂದನು ಇಬ್ಬಾಯಿಯ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿ ಕೊಂಡು ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು
ERVKN   ಏಹೂದನು ತನಗೊಂದು ಖಡ್ಗವನ್ನು ಮಾಡಿಕೊಂಡನು. ಖಡ್ಗವು ಇಬ್ಬಾಯಿ ಖಡ್ಗವಾಗಿದ್ದು ಹದಿನೆಂಟು ಅಂಗುಲ ಉದ್ದವಾಗಿತ್ತು. ಅದನ್ನು ಅವನು ತನ್ನ ಬಲತೊಡೆಗೆ ಕಟ್ಟಿಕೊಂಡು ತನ್ನ ಬಟ್ಟೆಗಳಿಂದ ಮುಚ್ಚಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us