Versions
KNV ಗಿದ್ಯೋನನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ ಯೆಹೋವ ಷಾಲೋಮ್ ಎಂದು ಅದಕ್ಕೆ ಹೆಸರಿಟ್ಟನು. ಅದು ಈ ವರೆಗೂ ಅಬೀಯೆಜೆರಿಯರ ಒಫ್ರದಲ್ಲಿ ಇನ್ನೂ ಇದೆ.
ERVKN ಗಿದ್ಯೋನನು ಯೆಹೋವನ್ನು ಆರಾಧಿಸಲು ಆ ಸ್ಥಳದಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಗಿದ್ಯೋನನು ಅದಕ್ಕೆ “ಯೆಹೋವನು ಶಾಂತಿಸ್ವರೂಪನು” ಎಂದು ಹೆಸರಿಟ್ಟನು. ಆ ಯಜ್ಞವೇದಿಕೆಯು ಇಂದಿಗೂ ಅಬೀಯೆಜೆರ್ ಗೋತ್ರದವರು ವಾಸಿಸುವ ಒಫ್ರದಲ್ಲಿದೆ.
IRVKN ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ * ಯೆಹೋವನು ಸಮಾಧಾನ ಸ್ವರೂಪಿ. ಯೆಹೋವ ಷಾಲೋಮ್ ಎಂದು ಹೆಸರಿಟ್ಟನು; ಅದು ಈ ವರೆಗೂ ಅಬೀಯೆಜೆರನ ಗೋತ್ರದವರ ಒಫ್ರದಲ್ಲಿರುತ್ತದೆ. PEPS