Bible Versions
Bible Books

Judges 6:39 (GNTWHRP) Westcott-Hort Greek New Testament

Versions

KNV   ಗಿದ್ಯೋನನು ದೇವರಿಗೆ--ನಾನು ಇನ್ನೊಂದು ಸಾರಿ ಮಾತನಾಡುವದರಿಂದ ನಿನ್ನ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆ ಯಿಂದ ಇನ್ನೊಂದು ಸಾರಿ ನಾನು ನಿನ್ನನ್ನು ಶೋಧಿಸು ವೆನು. ಉಣ್ಣೆ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ ಅಂದನು.
ERVKN   ಆಗ ಗಿದ್ಯೋನನು ದೇವರಿಗೆ, “ನನ್ನ ಮೇಲೆ ಕೋಪಿಸಿಕೊಳ್ಳಬೇಡ. ನಾನು ಇನ್ನೊಂದು ಸಾಕ್ಷ್ಯವನ್ನು ಕೇಳುತ್ತೇನೆ. ಇನ್ನೊಂದು ಸಲ ಕುರಿಯ ತುಪ್ಪಟದಿಂದ ನಿನ್ನನ್ನು ಪರೀಕ್ಷಿಸುತ್ತೇನೆ. ಸಲ, ಸುತ್ತಮುತ್ತಲಿನ ಭೂಮಿಯ ಮಂಜಿನಿಂದ ಹಸಿಯಾಗಿ, ಕುರಿಯ ತುಪ್ಪಟ ಮಾತ್ರ ಒಣಗಿರಲಿ” ಎಂದು ಪ್ರಾರ್ಥಿಸಿದನು.
IRVKN   ಅವನು ತಿರುಗಿ ದೇವರಿಗೆ, “ಸ್ವಾಮೀ, ಸಿಟ್ಟಾಗಬಾರದು; ಇನ್ನೊಂದು ಸಾರಿ ಮಾತನಾಡುತ್ತೇನೆ. ಇನ್ನು ಒಂದೇ ಸಾರಿ ಉಣ್ಣೆಯಿಂದ ನಿನ್ನನ್ನು ಪರೀಕ್ಷಿಸುವುದಕ್ಕೆ ಅಪ್ಪಣೆಯಾಗಲಿ; ಉಣ್ಣೆ ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿ ಬಿದ್ದಿರಲಿ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us