Versions
KNV ಆದಕಾರಣ ಇಸ್ರಾಯೇಲ್ಯರು ಮಿದ್ಯಾನ್ಯರಿಂದ ಬಹಳ ಕುಗ್ಗಿಹೋದರು. ಆಗ ಇಸ್ರಾ ಯೇಲ್ ಮಕ್ಕಳು ಕರ್ತನಿಗೆ ಕೂಗಿಕೊಂಡರು.
ERVKN ಇಸ್ರೇಲರು ಮಿದ್ಯಾನ್ಯರಿಂದಾಗಿ ತುಂಬ ಬಡವರಾಗಿ ಬಿಟ್ಟರು. ಆದುದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು.
IRVKN ಇಸ್ರಾಯೇಲರು ಮಿದ್ಯಾನ್ಯರ ದೆಸೆಯಿಂದ ಬಹಳವಾಗಿ ಕುಗ್ಗಿಹೋಗಿ ಯೆಹೋವನಿಗೆ ಮೊರೆಯಿಟ್ಟರು. PEPS