Bible Versions
Bible Books

Judges 7:9 (GNTWHRP) Westcott-Hort Greek New Testament

Versions

KNV   ಅದೇ ರಾತ್ರಿಯಲ್ಲಿ ಆದದ್ದೇನಂದರೆ, ಕರ್ತನು ಅವನಿಗೆ--ನೀನು ಎದ್ದು ದಂಡಿಗೆ ಇಳಿದು ಹೋಗು; ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
ERVKN   ಅಂದು ರಾತ್ರಿ ಯೆಹೋವನು ಗಿದ್ಯೋನನಿಗೆ, “ಏಳು, ನೀನು ಮಿದ್ಯಾನ್ಯರ ಸೈನ್ಯವನ್ನು ಸೋಲಿಸುವಂತೆ ಮಾಡುತ್ತೇನೆ. ಅವರ ಪಾಳೆಯಕ್ಕೆ ಹೋಗು.
IRVKN   ಅದೇ ದಿನದ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ಎದ್ದು ಹೋಗಿ, ಶತ್ರುಗಳ ಪಾಳೆಯದ ಮೇಲೆ ಬೀಳು. ಅದನ್ನು ನಿನಗೆ ಒಪ್ಪಿಸಿಕೊಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us