Bible Versions
Bible Books

Lamentations 1:6 (GNTWHRP) Westcott-Hort Greek New Testament

Versions

KNV   ಚೀಯೋನಿನ ಮಗಳ ಎಲ್ಲಾ ಸೌಂದರ್ಯವು ಅವಳನ್ನು ಬಿಟ್ಟು ಹೋಯಿತು. ಅವಳ ಪ್ರಧಾನರು ಮೇವು ಕಾಣದ ಜಿಂಕೆಗಳ ಹಾಗಾದರು. ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಹೋದರು.
ERVKN   ಚೀಯೋನಿನ ಮಗಳ ಸೌಂದರ್ಯವು ಹೊರಟುಹೋಗಿದೆ. ಅವಳ ರಾಜಕುಮಾರರು ಹುಲ್ಲುಗಾವಲನ್ನು ಕಂಡುಕೊಂಡಿಲ್ಲದ ಜಿಂಕೆಯಂತಾಗಿದ್ದಾರೆ. ಅವರು ಬಲಹೀನರಾಗಿ ಓಡಿಹೋದರು. ಬೆನ್ನಟ್ಟಿ ಬಂದ ಜನರಿಗೆ ಬೆಂಗೊಟ್ಟು ಓಡಿಹೋಗಿದ್ದಾರೆ.
IRVKN   ಚೀಯೋನ್ ನಗರಿಯ ವೈಭವವೆಲ್ಲಾ ಕಳೆದುಹೋಗಿದೆ; ಅಲ್ಲಿನ ಪ್ರಧಾನರು ಮೇವಿಲ್ಲದ ಜಿಂಕೆಗಳಂತೆ ಬಲಗುಂದಿ ಹಿಡಿಯಲು ಬೆನ್ನತ್ತಿದವರಿಗೆ ಬೆನ್ನುಕೊಟ್ಟು ಓಡಿಹೋಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us