Bible Versions
Bible Books

Lamentations 2:12 (GNTWHRP) Westcott-Hort Greek New Testament

Versions

KNV   ಅವರು ನಗರದ ಬೀದಿ ಗಳಲ್ಲಿ ಗಾಯ ಪಟ್ಟವರ ಹಾಗೆ ಮೂರ್ಛೆ ಹೋಗಿ, ತಮ್ಮ ತಾಯಂದಿರ ಎದೆಯಲ್ಲಿ ಬೀಳುತ್ತಾ--ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ ಎಂದು ತಮ ತಾಯಂದಿರಿಗೆ ಹೇಳುತ್ತಾರೆ.
ERVKN   ಮಕ್ಕಳು ತಮ್ಮ ತಾಯಂದಿರನ್ನು ರೊಟ್ಟಿ ಮತ್ತು ದ್ರಾಕ್ಷಾರಸ ಎಲ್ಲಿದೆ?” ಎಂದು ಕೇಳುತ್ತಿದ್ದಾರೆ. ಅವರು ಅಸುನೀಗುವಾಗ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಅವರು ತಮ್ಮ ತಾಯಂದಿರ ಮಡಿಲಲ್ಲಿಯೇ ಪ್ರಾಣ ಬಿಡುತ್ತಿದ್ದಾರೆ.
IRVKN   ಮಕ್ಕಳು ಗಾಯಪಟ್ಟವರಂತೆ ಪಟ್ಟಣದ ಚೌಕಗಳಲ್ಲಿ ಮೂರ್ಛೆಹೋಗಿ ತಾಯಿಯ ಎದೆಯ ಮೇಲೆ ಬಿದ್ದು,
“ಅಮ್ಮಾ ತಿನ್ನಲಿಕ್ಕೆ ಧಾನ್ಯ ಇಲ್ಲವೋ? ಕುಡಿಯಲಿಕ್ಕೆ ದ್ರಾಕ್ಷಿಯರಸ ಇಲ್ಲವೋ?” ಎಂದು ಗೋಳಿಡುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us