Bible Versions
Bible Books

Leviticus 10:6 (GNTWHRP) Westcott-Hort Greek New Testament

Versions

KNV   ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್‌ನಿಗೂ ಈತಾಮಾರ್‌ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.
ERVKN   ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆಯು ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಇಸ್ರೇಲರೆಲ್ಲರೂ ನಿಮ್ಮ ಬಂಧುಗಳು. ಯೆಹೋವನು ನಾದಾಬ್ ಮತ್ತು ಅಬೀಹು ಅವರನ್ನು ಸುಟ್ಟುಹಾಕಿದ್ದರ ಬಗ್ಗೆ ಅವರು ದುಃಖಿಸಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us