Versions
KNV ಆದರೆ ಆ ಹೊಳಪಾದ ಮಚ್ಚೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
ERVKN ಆದರೆ ಹೊಳೆಯುವ ಮಚ್ಚೆಯು ತನ್ನ ಸ್ಥಳದಲ್ಲಿಯೇ ಇದ್ದು ಹರಡದಿದ್ದರೆ, ಆಗ ಅದು ಕೇವಲ ಹುಣ್ಣಿನ ಮಚ್ಚೆಯಾಗಿದೆ. ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು.
IRVKN ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳಿದುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. PEPS