Bible Versions
Bible Books

Leviticus 18:17 (GNTWHRP) Westcott-Hort Greek New Testament

Versions

KNV   ನೀನು ಒಬ್ಬ ಸ್ತ್ರೀಯ ಮತ್ತು ಅವಳ ಮಗಳ ಬೆತ್ತಲೆ ತನವನ್ನು ಕಾಣುವಂತೆ ಮಾಡಬಾರದು ಇಲ್ಲವೆ ಅವಳ ಮಗನ ಮಗಳ ಅಥವಾ ಮಗಳ ಮಗಳ ಬೆತ್ತಲೆತನ ವನ್ನು ಕಾಣುವಂತೆ ಮಾಡಬಾರದು. ಅವರು ಅವಳ ಹತ್ತಿರದ ಸಂಬಂಧಿಯಾಗಿದ್ದಾರೆ. ಅದು ದುಷ್ಟತನ ವಾಗಿದೆ.
ERVKN   “ಒಬ್ಬ ಸ್ತ್ರೀಯೊಡನೆಯೂ ಆಕೆಯ ಮಗಳೊಡನೆಯೂ ಲೈಂಗಿಕ ಸಂಬಂಧ ಮಾಡಬಾರದು. ಸ್ತ್ರೀಯ ಮೊಮ್ಮಗಳೊಡನೆಯೂ ಲೈಂಗಿಕ ಸಂಬಂಧ ಮಾಡಬಾರದು. ಮೊಮ್ಮಗಳು ಸ್ತ್ರೀಯ ಮಗನ ಅಥವಾ ಮಗಳ ಮಗಳಾಗಿರಬಹುದು. ಆಕೆಯ ಮೊಮ್ಮಕ್ಕಳಾದ ಹೆಣ್ಣುಮಕ್ಕಳು ಆಕೆಯ ಹತ್ತಿರದ ಸಂಬಂಧಿಕರಾಗಿದ್ದಾರೆ. ಅವರೊಡನೆ ಲೈಂಗಿಕ ಸಂಬಂಧ ಮಾಡುವುದು ತಪ್ಪು.
IRVKN   ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಇಲ್ಲವೇ ಮೊಮ್ಮಗಳನ್ನಾಗಲಿ ಸಂಗಮಿಸಬಾರದು; ಅವರು ರಕ್ತಸಂಬಂಧಿಗಳಾದುದರಿಂದ ಅದು ದುಷ್ಟ ಕಾರ್ಯವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us